ಬಂಟ್ವಾಳ :ಜೇಸಿಐ ಬಂಟ್ವಾಳ ಇದರ ಜೇಸಿ ಸಪ್ತಾಹದ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಗುಂಡೂರಿ ಚೈತನ್ಯ ಸೇವಾಶ್ರಮಕ್ಕೆ ಭೇಟಿ ನೀಡಿ ಆಶ್ರಮದ ಹಿರಿಯ ಜೀವಗಳಿಗೆ ಊಟ ಹಾಗೂ ದಿನಸಿ ನೀಡಿ ಆಶೀರ್ವಾದ ಪಡೆಯಲಾಯಿತು.