45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳದ ಗ್ಲಾಡಿಸ್ ಪಾಯ್ಸ್ ಗೆ ಹಲವು ಪದಕ.

Coastal Bulletin
45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳದ ಗ್ಲಾಡಿಸ್ ಪಾಯ್ಸ್ ಗೆ ಹಲವು ಪದಕ.

ಬಂಟ್ವಾಳ :ಮಾರ್ಚ್ 4ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಹಾಗೂ ಸಾಯಿ ಕ್ರೀಡಾಂಗಣದಲ್ಲಿ ನಡೆದ 45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ರವರು 70ರ ವಯೋಮಾನದ ವಿಭಾಗದಲ್ಲಿ 400 ಮೀ. ಓಟ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

data-filename="IMG-20250310-WA0105.jpg" style="width: 268px;">

Leave a Comment