ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ .

Coastal Bulletin
ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ .

ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಿ ಎಫ್ಎ ಎಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರೇಯ ಪ್ರೇಮಾನಂದ ಕುಲಾಲ್ ಕೊಡಿಕಲ್ ಅವರು ವಿಜ್ಞಾನ ವಿಭಾಗದಲ್ಲಿ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಕೋಡಿಕಲ್ ನಿವಾಸಿ. ಶ್ರೀ ವೀರನಾರಾಯಣ ಸೇವಾ ಟ್ರಸ್ಟಿನ ಅಧ್ಯಕ್ಷ ಪ್ರೇಮಾನಂದ

ಕುಲಾಲ್ ಮತ್ತು ಸ್ರವಂತಿ ಪಿ ಕುಲಾಲ್ ದಂಪತಿಯ ಸುಪುತ್ರಿ.

Leave a Comment