ಬಂಟ್ವಾಳ ತಾಲೂಕಿನ ಮಾರ್ನಬೈಲು ಶ್ರೀ ನಂದಕಿಶೋರ್ ಕುಲಾಲ್ ಹಾಗೂ ಶ್ರೀಮತಿ ಪೂರ್ಣಿಮಾ ದಂಪತಿಗಳ ಸುಪುತ್ರ ಬಬಿನ್ ಎನ್ ಪುತ್ತೂರಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ 95% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ.