ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವು ಇಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇವರು ಇಲ್ಲಿನ ಬೂತ್ ಸಂಖ್ಯೆ 186 ಇಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಅಂದರೆ 6 30 ಕ್ಕೇ ಆಗಮಿಸಿ ಸರತಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.















