ಸುಳ್ಯ: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮತ್ತು ಸ್ತ್ರೀಯರನ್ನು ಸಂಬಳ ಕೊಡದೆ ಜೀತದಾಳಾಗಿ ದುಡಿಸಿಕೊಳ್ಳಲಾಗುತ್ತಿತ್ತು ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಳ್ಯದ ಕರಿಕಳ ವಿಶ್ವನಾಥ್ ಭಟ್ ಎನ್ನುವವರ ಮನೆ ಮೇಲೆ ಜಿಲ್ಲಾಡಳಿತದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.