ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೆ ಸುರಿಯುತ್ತಿರುವ ಮಳೆಗೆ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ ಪ್ರಾಥಮಿಕ ಮತ್ತು ಫ್ರೌಡಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಪಿಯುಸಿ ಮತ್ತು ಮೇಲ್ಪಟ್ಟ ಎಲ್ಲಾ ಶಿಕ್ಷಣ ಸಂಸ್ಥೆಗಳು ಎಂದಿನಂತೆ ಕೆಲಸ ನಿರ್ವಹಿಸಲಿದೆ.ಹಾಗಾಗಿ ಕಾಲೇಜು, ಡಿಪ್ಲೊಮಾ ಮತ್ತು ಐಟಿಐಗಳಿಗೆ ರಜೆ ಇರುವುದಿಲ್ಲ.
ಚಿಕ್ಕಮಗಳೂರು,
ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್. ಆರ್.ಪುರ , ಕಳಸ ಇಲ್ಲಿ ಜು.12 ರವರೆಗೆ ರಜೆ ಘೋಷಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.
















