ಬಂಟ್ವಾಳ: ಮಡಿವಾಳ ಯುವ ಬಳಗ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆ

Coastal Bulletin
ಬಂಟ್ವಾಳ: ಮಡಿವಾಳ ಯುವ ಬಳಗ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆ

ಬಂಟ್ವಾಳ: ಮಡಿವಾಳ ಯುವ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಅವರು ವಾರ್ಷಿಕ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ನಿತಿನ್ ಕೆಲಿಂಜ, ಪ್ರಧಾನ ಕಾರ್ಯದರ್ಶಿ ವಕ್ಷೀತ್ ಇನೋಳಿ,ಜತೆ ಕಾರ್ಯದರ್ಶಿ ತಿಲಕ್ ಮಡಿವಾಳಪಡ್ಪು, ಕೋಶಾಧಿಕಾರಿ ಗಣೇಶ್ ಅಬೀರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment