ಬಂಟ್ವಾಳ:ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಇಲ್ಲಿ ಸಜೀಪ ಮಾಗಣೆ ಮಿತ್ತಮಜಲು ಕ್ಷೇತ್ರದ ವಾರ್ಷಿಕ ವಿಸು ಜಾತ್ರೆಯ ನಿಮಿತ್ತವಾಗಿ ತಾರೀಕು 12, 14, 16-04-2024 ರಂದು ಆಗೇಲು ಸೇವೆ ಇರುವುದಿಲ್ಲ. 19-04-2024 ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ 21-04-2024 ರಂದು ಆಗೇಲು ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.









