ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಟೌನ್ ರೋಟರಿ ಕ್ಲಬ್ ವತಿಯಿಂದ ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
ಸಂದರ್ಭದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್, ಸಹಾಯಕ ಗವರ್ನರ್ ಸುರೇಂದ್ರ ಕಿಣಿ,
ಕ್ಲಬ್ಬಿನ ಅಧ್ಯಕ್ಷ ಶನ್ಫತ್ ಶರೀಫ್, ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಮತ್ತಿತರರು ಇದ್ದರು.
















