Coastal Bulletin

ಬಂಟ್ವಾಳ:ಇಲ್ಲಿನ ಭಾರತೀಯ ಜೀವ ವಿಮಾ ನಿಗಮ ಶಾಖೆಯ ಪ್ರತಿನಿಧಿಗಳ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪ್ರತಿನಿಧಿ ಪ್ರಶಾಂತ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ವಿನ್ಸೆಂಟ್ ಟಿ. ಡಿಸೋಜ ಮತ್ತು ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕೊಡ್ಮಾನ್,

ಕಾರ್ಯದರ್ಶಿಯಾಗಿ ಆನಂದ ಸಾಲ್ಯಾನ್ ಶಂಭೂರು, ಕೋಶಾಧಿಕಾರಿಯಾಗಿ ಪ್ರಕಾಶ್ ಅಮ್ಟಾಡಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Leave a Comment