ಮಂಗಳೂರು: ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರ ಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಕೆನರಾ ಶಾಲೆಗಳ ಉಪಯೋಗಕ್ಕಾಗಿ 11 ನೂತನ ಬಸ್ಸುಗಳ ಉದ್ಘಾಟನೆಯನ್ನು ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ.ಪೈ ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಿ ವಾಸುದೇವ್ ಕಾಮತ್,
ಗೌರವ ಕಾರ್ಯದರ್ಶಿ ಎಮ್ ರಂಗನಾಥ ಭಟ್ ಸಹಿತ ಆಡಳಿತ ಮಂಡಳಿ ಸದಸ್ಯರು, ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು









