ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಮಹಾ ರಥೋತ್ಸವವು ಮಂಗಳವಾರ ಸಂಜೆ ನಡೆಯಿತು. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.