Coastal Bulletin

ಬಂಟ್ವಾಳ :ಬಹು ನಿರೀಕ್ಷಿತ ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಹೊರಬಿದಿದ್ದು ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾಯ್ಕ್‌ ಅವರು ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸುಮಾರು 8282 ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ವಿರುದ್ಧ ಗೆಲುವು ಸಾಧಿಸಿದ್ದಾರೆ. ರಾಜೇಶ್‌ ನಾಯ್ಕ್‌ ಅವರು ಕಳೆದ ಬಾರಿ 15,700 ಅಂತರದಿಂದ ಗೆಲುವು ಸಾದಿಸಿದ್ದು, ಆದ್ರೆ ಈ ಬಾರಿ

ಕಡಿಮೆ ಅಂತದಿಂದ ಗೆಲುವು ಸಾಧಿಸಿದ್ದಾರೆ.

ಇನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ರವರ ಗೆಲುವಿಗೆ ಅವಿರತವಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪ್ರಮುಖರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸಿದ್ದಾರೆ.

Leave a Comment