ಪಣೋಲಿಬೈಲು: ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಅಗೇಲು ಸೇವೆ ಇಲ್ಲ.

Coastal Bulletin
ಪಣೋಲಿಬೈಲು: ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಅಗೇಲು ಸೇವೆ ಇಲ್ಲ.

ಬಂಟ್ವಾಳ : ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ತಾಲೂಕು, ತಾ15/08/2025 ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತವಾಗಿ ಕ್ಷೇತ್ರದಲ್ಲಿ ಅಗೇಲು ಸೇವೆ ನಡೆಯುವುದಿಲ್ಲ ಹಾಗೂ ತಾರೀಕು 17/08/2025 ಆದಿತ್ಯವಾರದಿಂದ ಎಂದಿನಂತೆ ಅಗೇಲು ಸೇವೆ ಮತ್ತು ಕೋಲ ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Leave a Comment