ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದಲ್ಲಿ ಬಿ ರಮಾನಾಥ ರೈಯವರಿಂದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ.

Coastal Bulletin
ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದಲ್ಲಿ ಬಿ ರಮಾನಾಥ ರೈಯವರಿಂದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ.

ಬಂಟ್ವಾಳ :ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು ಫರಂಗಿಪೇಟೆ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮದ್ಯಾಹ್ನ ಅನ್ನದಾನ ಸೇವೆಯಲ್ಲಿ ಭಾಗಿಯಾದರು.


ಈ ಸಂದರ್ಭದಲ್ಲಿ ಜಿ ಪಂ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷೆ

ಜಯಂತಿ ಪೂಜಾರಿ, ಚಂದ್ರಶೇಖರ ಗಾಂಭೀರ ಸುಜೀರು ಗುತ್ತು, ಉಮೇಶ್ ಶೆಟ್ಟಿ ಬರ್ಕೆ, ವಿಠ್ಠಲ್ ಆಳ್ವ ಗರೋಡಿ, ಸಂತೋಷ ಗಾಂಭೀರ, ದೇವದಾಸ ಶೆಟ್ಟಿ ಕೊಡ್ಮಾಣ್, ಕರುಣಾಕರ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು

Leave a Comment