Coastal Bulletin

ಮಂಗಳೂರು : ನಾಳೆ ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗುವ ನಿಟ್ಟಿನಲ್ಲಿ ಭದ್ರತಾ ದೃಷ್ಟಿಯಿಂದ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ ಆಗಿದೆ. ಆದರೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ ನಡೆಸುವ  ಎಕ್ಸಾಂಗೆ ಮಾತ್ರ

ಅವಕಾಶ ನೀಡಲಾಗಿದೆ ಎಂದು ದ.ಕ.ಜಿಲ್ಲಾದಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ. 

ಕರ್ನಾಟಕದ ಹಲವು ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಾಗಿದೆ.

Leave a Comment