Coastal Bulletin

ಮಂಗಳೂರು :ಭಾರತೀಯ ಜನತಾ ಪಾರ್ಟಿ ಎಸ್ ಸಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಕಾರ್ಯಕ್ರಮ ಪ್ರಯುಕ್ತ ಮಂಗಳೂರಿಗೆ ಬೇಟಿ ನೀಡಿದ ಛಲವಾದಿ ನಾರಾಯಣಸ್ವಾಮಿ ಅವರು ರಂಗರಾಯರ ಸಮಾಧಿ ಮಂದಿರಕ್ಕೆ ಭೇಟಿ ಕೊಟ್ಟು ಪುಷ್ಪಾರ್ಚನೆ ನಡೆಸಿ ಗೌರವ ಸಮರ್ಪಿಸಿದರು.

ದ.ಕ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿನಯ ದಡ್ಡಲಕಾಡು, ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್, ಸ್ಥಳೀಯ ಕಾರ್ಪೊರೇಟರ್ ಶೈಲೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಂಗಳಾ ಆಚಾರ್ಯ , ಎಸ್ಸಿ ಮೋರ್ಚಾ ಕಾರ್ಯದರ್ಶಿ ಶ

ಮನೋಜ್ ಕುಮಾರ್, ರಾಜ್ಯ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಕಾರ್ಪೊರೇಟರ್ ಭರತ್ ಕುಮಾರ್, ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷ ರಘುವೀರ್ ಬಾಬುಗುಡ್ಡ, ಪ್ರಧಾನ ಕಾರ್ಯದರ್ಶಿ ನಾಗೇಶ್ ಕೊಡಕ್ಕಲ್, ಕುದ್ಮುಲ್ ರಂಗರಾವ್ ಎಜ್ಯುಕೇಶನ್ ಟ್ರಸ್ಟ ಉಪಾಧ್ಯಕ್ಷರಾದ ಶ್ಯಾಮ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

Leave a Comment