Coastal Bulletin

ಮಂಗಳೂರು:ಮಂಗಳೂರಿನ ವೆಲೆನ್ಸಿಯ ನಿವಾಸಿ ದಂತ ವೈದ್ಯೆ ಪುಣೆಯಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಜಿಶಾ ಜೋನ್‌ (27) ಅವರು ಮೃತ ವೈದ್ಯೆ.ಜಿಶಾ ಪುಣೆಯಲ್ಲಿನ ಮನೆಗೆ ಸ್ಕೂಟರ್‌ನಲ್ಲಿ ಹಿಂತಿರುಗುವ ವೇಳೆ ಸ್ಕೂಟರ್‌ಗೆ ಟ್ರಕ್ ಢಿಕ್ಕಿ ಹೊಡೆದಿದೆ.‌ಘಟನೆಯಲ್ಲಿ

ಗಂಭೀರವಾಗಿದ್ದ ಜಿಶಾಗೆ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ.

Leave a Comment