ಬಂಟ್ವಾಳ :ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಅಶ್ರಯದಲ್ಲಿ ನಡೆಯುವ 41ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವದ ಸಮಿತಿ ರಚನ ಕಾರ್ಯಕ್ರಮವು ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.
41ನೇ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಉದ್ದೇಶದಿಂದ ಸಮಿತಿಯನ್ನು ಈ ಕೆಳಗಿನಂತೆ ರಚಿಸಲಾಯಿತು.
ಅಧ್ಯಕ್ಷರಾಗಿ ಕೇಶವ ದೋಟ, ಕಾರ್ಯದರ್ಶಿ
ದಿನೇಶ್ ಎನ್ ತುಂಬೆ, ಕೋಶಾಧಿಕಾರಿಯಾಗಿ ಎಸ್ ಅಶೋಕ್ ಶೆಟ್ಟಿ ಹಾಗೂ ಇನ್ನಿತರ ಪದಾಧಿಕಾರಿಗಳು ಸರ್ವನುಮತದಿಂದ ಆಯ್ಕೆಯಾಗಿದ್ದಾರೆ.















