Coastal Bulletin

ಬಂಟ್ವಾಳ ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿನಲ್ಲಿ ಹರ್ ಘರ್ ಜಲ್ ಗ್ರಾಮ ಘೋಷಣೆ ಕಾರ್ಯಕ್ರಮ ಬುಧವಾರ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಇಲ್ಲಿನ ಕುಕ್ಕಿಪಾಡಿ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ ಕಾರ್ಯಕ್ರಮ ಬುಧವಾರ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ.ಆರ್.ಪೂಜಾರಿ, ಉಪಾಧ್ಯಕ್ಷ ಯೋಗೀಶ ಆಚಾರ್ಯ, ಪಿಡಿಒ ತುಳಸಿ, ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್, ಇಂಜಿನಿಂಯರ್ ನಾಸಿರ್, ಚರಣ್ ರಾಜ್ ಮತ್ತಿತರರು ಇದ್ದರು.

Leave a Comment