ಬಂಟ್ವಾಳ :ತಾಲೂಕಿನ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಇಲ್ಲಿ ಅ.17/ರಂದು ಗುರುವಾರ ಕಾವೇರಿ ಸಂಕ್ರಮಣದ ಪ್ರಯುಕ್ತ ಪುದ್ದರ್ ಅಗೇಲು ಸೇವೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.