ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 'ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ'ಗೆ ಆಯ್ಕೆಯಾಗಿದೆ.
ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಶಸ್ತಿಯನ್ನು
ಪ್ರಧಾನ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಹಾಗೂ ಸಿಇಒ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.















