ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಎರಡು ದಿನ ಆಗೇಲು ಸೇವೆ" ಮತ್ತು "ಕೋಲ ಸೇವೆ" ಇಲ್ಲ.

Coastal Bulletin
ಪಣೋಲಿಬೈಲು: ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಎರಡು ದಿನ ಆಗೇಲು ಸೇವೆ" ಮತ್ತು "ಕೋಲ ಸೇವೆ" ಇಲ್ಲ.

ಬಂಟ್ವಾಳ :ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಇಲ್ಲಿ ದಿನಾಂಕ 18-03-2025 ಮತ್ತು 25-03-2025 ದಂದು ಸಜೀಪ ಮಾಗಣೆ ನಾಲ್ಕೈತ್ತಾಯ ದೈವದ ಮೆಚ್ಚಿ ಜಾತ್ರೆ ಪ್ರಯುಕ್ತ ಕ್ಷೇತ್ರದಲ್ಲಿ "ಆಗೇಲು ಸೇವೆ" ಮತ್ತು "ಕೋಲ ಸೇವೆ" ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Comment