ಬಂಟ್ವಾಳ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ ನೆತ್ತರಕೆರೆ ಇಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳ ಆಕರ್ಷಕ ಮೆರವಣಿಗೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಸಾಮೂಹಿಕ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆಸಲ್ಪಟ್ಟವು.
ಶಾಲಾ
ಎಸ್ ಡಿ ಎಂ ಸಿ ಯ ಅಧ್ಯಕ್ಷ ದಾಮೋದರ ನೆತ್ತರಕೆರೆ ಧ್ವಜಾರೋಹಣವನ್ನು ನೆರವೇರಿಸಿ ಶುಭವನ್ನು ಹಾರೈಸಿದರು.
Advertisement