Coastal Bulletin

ಬಂಟ್ವಾಳ: ಧಾರ್ಮಿಕ ಶೃದ್ದಾ ಕೇಂದ್ರಗಳ ಜೀರ್ಣೋದ್ದಾರ ನಡೆದಾಗ ಹಿಂದೂಗಳ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ. ಇಲ್ಲಿನ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಡಿ.22 ರಿಂದ 26 ರ ತನಕ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶಾಭಿಷೇಕ ಪ್ರಯುಕ್ತ ಮಂಗಳವಾರ ನಡೆದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು

ಈ ಸಂದರ್ಭದಲ್ಲಿ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ, ಉದ್ಯಮಿ ಮಂಜುನಾಥ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ ಹೊಳ್ಳ ನಗ್ತಿಮಾರ್, ಉದ್ಯಮಿ ಬಿ.ರಘು ಸಪಲ್ಯ, ಉದ್ಯಮಿ ಹರೀಶ್ ಶೆಟ್ಟಿ, ಸದಾಶಿವ

ಸನಿಲ್, ಉದಯ ಕುಮಾರ್ ರಾವ್ ಬಂಟ್ವಾಳ, ಜನಾರ್ಧನ ಬೊಂಡಾಲ, ವಜ್ರನಾಥ ಕಲ್ಲಡ್ಕ, ಪ್ರಧಾನ ಅರ್ಚಕ ಶಿವಪ್ರಸಾದ್, ವಿನೋದ್ ಶೆಟ್ಟಿ ಬೊಂಡಾಲ ಇದ್ದರು. ನಾಗೇಶ್ ಕಲ್ಲಡ್ಕ ಸ್ವಾಗತಿಸಿ, ವಂದಿಸಿದರು.


Leave a Comment