ಬಂಟ್ವಾಳ :ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊಡಂಕಾಪು,ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಹರಿಪ್ರಿಯಾ ಇವರು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ















