Coastal Bulletin

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.(ರಿ ) ಬಿ ಸಿ ಟ್ರಸ್ಟ್ ಬಂಟ್ವಾಳ ತಾಲೂಕು.ಇದರ ಆಶ್ರಯದಲ್ಲಿ ಬಿ ಸಿ ರೋಡ್ ವಲಯದ ಮಂಡಾಡಿ ಒಕ್ಕೂಟದ ಸದಸ್ಯರಿಂದ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಇಲ್ಲಿನ ನಿತ್ಯಾನಂದ ನಗರ ಮಂಡಾಡಿಯಲ್ಲಿ ಇರುವ ನಿತ್ಯಾನಂದ ಮಂದಿರದ ಸುತ್ತ ಮುತ್ತ ಶ್ರದ್ದಾ ಕೇಂದ್ರದ ಪರಿಸರದಲ್ಲಿ

ಪ್ಲಾಸ್ಟಿಕ್, ಕಸ, ಕಡ್ಡಿಗಳನ್ನು ಸಂಗ್ರಹಿಸಿ, ಶುಚಿಗೊಳಿಸಿ,ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಆಶಾಲತಾ, ಮತ್ತಿತರರು ಉಪಸ್ಥಿತರಿದ್ದರು.

Leave a Comment