ಬಂಟ್ವಾಳ :ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಮೃತಪಟ್ಟ ಯುವಕ ಅರ್ಜುನ್(26) ಎಂದು ತಿಳಿದುಬಂದಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಯೋ, ಅಪಘಾತವೂ
ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ .ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ.















