ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ಹಿರಿಯ ಅರ್ಚಕ ಅನಂತ್ ಭಟ್ ನಿಧನ.

Coastal Bulletin
ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ಹಿರಿಯ ಅರ್ಚಕ ಅನಂತ್ ಭಟ್ ನಿಧನ.

ಬಂಟ್ವಾಳ :ತಾಲೂಕಿನ ಪುದು ಗ್ರಾಮದ ಸುಜೀರು ಶ್ರೀ ಮಂಗಳಾದೇವಿ ದೇವಸ್ಥಾನದ ಹಿರಿಯ ಅರ್ಚಕರಾದ ಅನಂತ್ ಭಟ್(90) ಅಲ್ಪ ಕಾಲದ ಅಸೌಖ್ಯದಿಂದ ಜೂ 16ರಂದು ರಾತ್ರಿ ನಿಧನ ಹೊಂದಿದರು.

ಪತ್ನಿ ಹಾಗೂ ವೇದಮೂರ್ತಿ ಶ್ರೀಗಣೇಶ್ ಭಟ್ ಸಹಿತ

ಮೂವರು ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

Leave a Comment