breaking news

ಜಿಲ್ಲಾ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಬಂಟ್ವಾಳ ಕೆಥೋಲಿಕ್ ಕೋ- ಅಪರೇಟಿವ್ ಸೊಸೈಟಿ ಆಯ್ಕೆ

Coastal Bulletin
ಜಿಲ್ಲಾ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಬಂಟ್ವಾಳ ಕೆಥೋಲಿಕ್ ಕೋ- ಅಪರೇಟಿವ್ ಸೊಸೈಟಿ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ತಿನ ಸಹಕಾರಿ ಸಂಘ ಗುರುತಿಸಿ ನೀಡಲಾಗುವ 'ಉತ್ತಮ ಪತ್ತಿನ ಸಹಕಾರಿ ಸಂಘ' ಪ್ರಶಸ್ತಿಗೆ ,ಪ್ರತಿ ಜಿಲ್ಲೆಯಿಂದ ತಲಾ ಒಂದು ಸಂಘವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆಯ್ಕೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೋ ತಿಳಿಸಿದ್ದಾರೆ.

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ

ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Leave a Comment