Coastal Bulletin

ಬಂಟ್ವಾಳ :ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಪೊಲೀಸರು ಅಮಾಯಕ ಯುವಕರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿರುವುದು, ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ ಮತ್ತು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಶಿಕ್ಷಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ದೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment