ಪಣೋಲಿಬೈಲು: ಸೆ. 21ರಂದು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಆಗೇಲು ಸೇವೆ ಮತ್ತು ಕೋಲ ಸೇವೆ ಇಲ್ಲ

Coastal Bulletin
ಪಣೋಲಿಬೈಲು: ಸೆ. 21ರಂದು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಆಗೇಲು ಸೇವೆ ಮತ್ತು ಕೋಲ ಸೇವೆ ಇಲ್ಲ

ಬಂಟ್ವಾಳ :ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ ಬಂಟ್ವಾಳ ತಾಲೂಕು, ದ.ಕ.ದಿನಾಂಕ 21-09-2025ರ ಆದಿತ್ಯವಾರದಂದು "ಅಮಾವಾಸ್ಯೆ" ಇರುವುದರಿಂದ ಕ್ಷೇತ್ರದಲ್ಲಿ "ಆಗೇಲು ಸೇವೆ" ಮತ್ತು "ಕೋಲ ಸೇವೆ" ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Leave a Comment