ಬಂಟ್ವಾಳ: ಬಂಟ್ವಾಳ-ಮೂಡುಬಿದ್ರೆ ಮುಖ್ಯ ರಸ್ತೆ ನಡುವಿನ ಮಂಡಾಡಿ ಎಂಬಲ್ಲಿ ಇತ್ತೀಚೆಗೆ ಪುನರ್ ನಿರ್ಮಾಣಗೊಂಡ ರಸ್ತೆ ಮಾರ್ಗಸೂಚಿ ಇರುವ ಭಗವಾಧ್ವಜ ಕಟ್ಟೆಗೆ ಸೋಮವಾರ ರಾತ್ರಿ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ ಎಂದು ಆರೋಪಿಸಿ ನಗರ ಠಾಣಾ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯರು ಮಂಗಳವಾರ ಜಮಾಯಿಸಿ ಕಿಡಿಗೇಡಿಗಳನ್ನು
ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದೂರು ದಾಖಲಿಸಲಾಯಿತು.














