Coastal Bulletin

ಬಂಟ್ವಾಳ : ಜಿಲ್ಲೆಯ ಕಾರಣಿಕ ದೈವ ಕ್ಷೇತ್ರ ‌ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮಾ. 21 ರಂದು ಅಮಾವಾಸ್ಯೆ ಇರುವುದರಿಂದ ಅಗೇಲು ಸೇವೆ‌ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

Leave a Comment