ಬಂಟ್ವಾಳ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಎಲ್ಲೈಸಿ ಸಂಸ್ಥೆಯ 66ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಎಲ್ಲೈಸಿ ಉಡುಪಿ ವಿಭಾಗದಿಂದ ರೂ.55 ಸಾವಿರ ವೆಚ್ಛದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರವನ್ನು ಸೆ19ರಂದು ಸೋಮವಾರ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲೈಸಿ ಹಿರಿಯ ಶಾಖಾಧಿಕಾರಿ ನಾರಾಯಣ ಗೌಡ, ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಬಿ.ಕಲ್ಮಾಡಿ,
ದಿನೇಶ್ ಮಾಮೇಶ್ವರ, ನಾರಾಯಣ ಬಲ್ಯ, ನವೀನ್ ಕೊಡ್ಮಾಣ್, ಮೋಹನ್ ಕೆ.ಶ್ರೀಯಾನ್, ವೈದ್ಯಾಧಿಕಾರಿ ಡಾ.ಪುಷ್ಪಲತಾ ಮತ್ತಿತರರು ಇದ್ದರು.














