ಬಂಟ್ವಾಳ :ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಮಂಗಳೂರು ಇದರ ಆಶ್ರಯದಲ್ಲಿ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಉದ್ಘಾಟನೆ ಮತ್ತು ಪುಸ್ತಕ ಲೋಕಾರ್ಪಣೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಪ್ರಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥರು
ಡಾ. ಹೃಷಿಕೇಷ್ ಅಮೀನ್ ಅವರು ವಹಿಸಲಿದ್ದಾರೆ. ಪುಸ್ತಕ ಪರಿಚಯವನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಪಿ. ರಾಜೀವ್ ಅವರು ಮಾಡಲಿದ್ದಾರೆ. ಪುಸ್ತಕ ಲೇಖಕರು ವಿಕಾಸ್ ಕುಮಾರ್ ಪಿ ಭಾಗಿಯಾಗಲಿದ್ದಾರೆ.















