ಬಂಟ್ವಾಳ : ಪೆರುವಾಯಿ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ, ಪಿಲಿಚಾಮುಂಡಿ ದೈವಗಳ ಕಾಲಾವಧಿ ಜಾತ್ರೋತ್ಸವವು ದಿನಾಂಕ 20-02-2022 ರಿಂದ 22-02-2022 ರವರೆಗೆ ಹಲವು ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಲಿದೆ.