Coastal Bulletin

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ, ನೆತ್ತರಕೆರೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ವನ್ನು ಸಂಭ್ರಮದಿಂದ ನೆರವೇರಿಸಲಾಯಿತು

ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶೋಧಾ, ಉಪಾಧ್ಯಕ್ಷರಾದ ಶ್ರೀಯುತ ದಾಮೋದರ ನೆತ್ರಕೆರೆ ಹಾಗೂ ಪಂಚಾಯತ್ ಅಭಿವೃದ್ಧಿ

ಅಧಿಕಾರಿಯಾದ ಶ್ರೀ. ಆನಂದ ಮಡಿವಾಳ ಇವರು ಹೂ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದರು.

Leave a Comment