ನಾಯಿಲ:ಓಂ ಶ್ರೀ ಗೆಳೆಯರ ಬಳಗ (ರಿ) ನೂತನ ಅಧ್ಯಕ್ಷರಾಗಿ ದಿನೇಶ್ ನೆಲ್ಲಿಗುಡ್ಡೆ ಆಯ್ಕೆ.

Coastal Bulletin
ನಾಯಿಲ:ಓಂ ಶ್ರೀ ಗೆಳೆಯರ ಬಳಗ (ರಿ) ನೂತನ ಅಧ್ಯಕ್ಷರಾಗಿ ದಿನೇಶ್ ನೆಲ್ಲಿಗುಡ್ಡೆ ಆಯ್ಕೆ.

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ,

ಗೌರವ ಅಧ್ಯಕ್ಷರಾಗಿ ನಾಗೇಶ್ ಕುಲಾಲ್ ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ, ಉಪಾಧ್ಯಕ್ಷರಾಗಿ ಶುಭಕರ, ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್, ಕೋಶಾಧಿಕಾರಿಯಾಗಿ ಮಹಾಬಲ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಣಾಮ್, ಸಾಂಸ್ಕೃತಿಕ

ಕಾರ್ಯದರ್ಶಿಯಾಗಿ ಕಮಲಾಕ್ಷ ಕೊಟ್ಟಾರಿ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಗೌರವ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆಯಾಗಿರುತ್ತಾರೆ, ಸಂಘದ ನಿಕಟ ಪೂರ್ವ ಅಧ್ಯಕ್ಷರು ಕಿರಣ್ ಅಟ್ಲೂರು ರವರು ಆಯ್ಕೆ ಪ್ರಕ್ರಿಯೆಯನ್ನು ಮಾಡಿಕೊಟ್ಟರು.

Leave a Comment