ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ವತಿಯಿಂದ 11ನೇ ವರ್ಷದ "ಕೆಸರ್ಡ್ ಒಂಜಿ ದಿನ" ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರ ತುಂಬೆ ಬೊಳ್ಳಾರಿಯಲ್ಲಿ ನಡೆಯಲಿದೆ.
ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಅನೇಕ ಗಣ್ಯರು ಹಾಗೂ ತುಳು ಚಲನಚಿತ್ರ ನಟರು ಭಾಗವಹಿಸಲಿದ್ದಾರೆ
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ,
ನೃತ್ಯ ವೈವಿಧ್ಯತೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಲಿಕೆ ತೆಲಿಕೆ, ವಿಶೇಷ ಆಟೋಟ ಸ್ಪರ್ಧೆಗಳು ನಡೆಯಲಿದೆ, ಬೆಳಿಗ್ಗೆ ಭಾರತ ಮಾತಾ ಪೂಜನ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.















