ಬಂಟ್ವಾಳ :ಇಲ್ಲಿನ ಸುಜೀರು ಸಮೀಪದ ನೇತ್ರಾವತಿ ನದಿಯಲ್ಲಿ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಮಂಗಳವಾರ ಪತ್ತೆಯಾಗಿದೆ.
ಮೃತ ದೇಹವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದ್ದು,
ಸಂಬಂಧಪಟ್ಟವರು ಗ್ರಾಮಾಂತರ ಠಾಣೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.