ಬಂಟ್ವಾಳ: ಇಲ್ಲಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದು ಸೇರಿದಂತೆ ಕ್ಷೇತ್ರದ ಅಸ್ಥಿತ್ವಕ್ಕೆ ಧಕ್ಕೆ ತರುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸಾಧ್ಯವಾಗದೆ ಮೌನ ವಹಿಸುತ್ತಿರುವ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ನಾಲಾಯಕ್ ಜನಪ್ರತಿನಿಧಿಗಳು ಕೂಡಲೇ ರಾಜೀನಾಮೆ ಸಲ್ಲಿಸಿ ಎಂದು ಹಿಂದೂ ಜಾಗರಣ ವೇದಿಕೆ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಜಗಧೀಶ ಕಾರಂತ್ ಎಚ್ಚರಿಸಿದ್ದಾರೆ.














