Coastal Bulletin

ಮಂಗಳೂರು: ಅಯ್ಯಪ್ಪ ಮಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.

ಬಾಲಕ ಮಾಲೆ ಧರಿಸಿದ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.  

ಸದ್ಯ ಬಾಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ

ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಮತಾಂಧ ಶಕ್ತಿಗಳು ಅವರ ಕ್ರೌರ್ಯವನ್ನು ತೋರಿಸುತ್ತ ಇದ್ದಾರೆ. ಇದಕ್ಕೆ ನೇರ ಕಾರಣ ಮಾದರಾಸದಲ್ಲಿ ನೀಡುವ ಶಿಕ್ಷಣ" ಎಂದು ಹಿಂದು ಸಂಘಟನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment