Coastal Bulletin

ಬಂಟ್ವಾಳ: ತಾಲ್ಲೂಕಿನ ತುಂಬೆ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಕ್ರೀಡಾ ಇಲಾಖೆ ಮತ್ತು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ತಾಲ್ಲೂಕು ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾಟ ಭಾನುವಾರ ಉದ್ಘಾಟನೆಗೊಂಡಿತು.

ಕ್ರೀಡಾ ಇಲಾಖೆ ಜಿಲ್ಲಾ ನಿರ್ದೇಶಕ ಪ್ರದೀಪ್ ಡಿಸೋಜ, ಎಸೋಸಿಯೇಶನ್ ಅಧ್ಯಕ್ಷ ಸುರೇಶ್

ಕುಮಾರ್, ಪ್ರಾಂಶುಪಾಲ ಗಂಗಾಧರ ಆಳ್ವ, ಮಹಮ್ಮದ್ ವಳವೂರು, ಶ್ರೀಕಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Comment