Coastal Bulletin

ಬೆಂಗಳೂರು :ರಷ್ಯಾ, ಉಕ್ರೇನ್ ಯುದ್ಧದ ಬೆನ್ನಲ್ಲೇ ತೈಲ ದರ ಏರಿಕೆಯ ಬಗ್ಗೆ ಅಭಿಪ್ರಾಯಗಳು ಕೇಳಿಬಂದಿದ್ದವು. ಪಂಚರಾಜ್ಯಗಳ ಚುನಾವಣೆ ಬಳಿಕ ಬೆಲೆ ಏರಿಕೆ ಆಗಲಿದೆ ಎಂದು ಹೇಳಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆಯ ಜೊತೆಗೆ ಮನೆ ಬಳಕೆಯ ಅಡುಗೆ ಅನಿಲ ದರ ಕೂಡ ಹೆಚ್ಚಳ ಮಾಡಲಾಗಿದೆ

ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. ಅದರಂತೆ 14.2 ಕೆಜಿಯ

ಎಲ್ ಪಿ ಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ. ಮಾ 22ರಿಂದ ಅನ್ವಯವಾಗುವಂತೆ ಏರಿಕೆ ಮಾಡಲಾಗಿದೆ.

Leave a Comment