ಬಂಟ್ವಾಳ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಮತ್ತು ನೇತ್ರಾವತಿ ಮಾತೃ ಮಂಡಲ ನೆತ್ತರಕೆರೆ ಇದರ ಅಶ್ರಯದಲ್ಲಿ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ನೆತ್ತರಕೆಯಲ್ಲಿ ಜು 24ರಂದು ಆದಿತ್ಯವಾರ ನಡೆಯಲಿದೆ ಎಂದು ಸಮಿತಿಯು ಪ್ರಕಟಣೆ ತಿಳಿಸಿದೆ.
















