Coastal Bulletin

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

Leave a Comment