ಬಂಟ್ವಾಳ :ಪಚ್ಚಿನಡ್ಕ ದಿ. ಕೆ ಸೇಸಪ್ಪ ಕೋಟ್ಯಾನ್ ರವರ ಸ್ಮಾರಕ ವೃತ್ತದ ಲೋಕಾರ್ಪಣೆ ಮತ್ತು ಪುತ್ಥಳಿ ಅನಾವರಣ ಕಾರ್ಯಕ್ರಮವು 24 ಮಾರ್ಚ್ 2024ನೇ ಆದಿತ್ಯವಾರ ಸಂಜೆ 4 ಗಂಟೆಗೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಲ್ಪನೆ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪಚ್ಚಿನಡ್ಕ ದಿ. ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತಾ ನಿರ್ಮಾಣ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.









