ಬಿ ಸಿ ರೋಡು :ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.

Coastal Bulletin
ಬಿ ಸಿ ರೋಡು :ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಬಂಟ್ವಾಳ :ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಬಿ ಸಿ ರೋಡಿನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಗಳಲ್ಲಿ ಪ್ರತಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತಿದೆ, ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 22ರಂದು ಆಚರಿಸಲಾಯಿತು.

ವಿದ್ಯಾರ್ಥಿಗಳಿಂದ ಪ್ರಾಣಯಾಮ ಮತ್ತು ಸರಳ ಯೋಗಾಸನಗಳನ್ನು ಶಿಕ್ಷಕಿಯರಾದ ಚೈತ್ರ

, ಪುಷ್ಪಲತಾ ,ಪೂರ್ಣಿಮಾ ಮತ್ತು ರಂಜಿನಿಯವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

Leave a Comment